Focus News 18

Haveri - ಬಸ್ ಬಾಗಿಲಲ್ಲಿ ನೇತಾಡುತ್ತಿದ್ದ ಬಾಲಕಿ ಆಯತಪ್ಪಿ ಬಿದ್ದು ಮೃತ್ಯು

ಹಾವೇರಿ: ಬಸ್ ನಿಂದ ಬಿದ್ದು 14 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆ ಹಾನಗಲ್ ತಾಲ್ಲೂಕಿನ ಕುಸನೂರು ಗ್ರಾಮದಲ್ಲಿ ನಡೆದಿದೆ.


ಮೃತ ಬಾಲಕಿಯನ್ನು ಮಧು ಕುಂಬಾರ ಎಂದು ಗುರುತಿಸಲಾಗಿದೆ.

ಬಸ್ ನಲ್ಲಿ ಭಾರೀ ಸಂಖ್ಯೆಯ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಇದರಿಂದಾಗಿ ಬಾಲಕಿ ಬಾಗಿಲ ಬಳಿಯೇ ನಿಂತಿದ್ದಳು. ದುರಾದೃಷ್ಟವಶಾತ್ ಆಯತಪ್ಪಿ ಕೆಳಗಡೆ ಬಿದ್ದಿದ್ದಾಳೆ. ಗಂಭೀರವಾಗಿ ಗಾಯಗೊಂಡ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.

ಬಾಲಕಿ ವಾಸನ ಗ್ರಾಮದಿಂದ ಕುಸನೂರು ಗ್ರಾಮದ ಶಾಲೆಗೆ ಬಸ್ನಲ್ಲಿ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ
Haveri: A 14-year-old girl died after falling from a bus in Kusanur village of Hanagal taluk.

 The deceased girl has been identified as Madhu Kumbara.

 A large number of passengers were traveling in the bus. Because of this, the girl was standing near the door. Unfortunately, Ayatappi falls down. It is learned that she died on the spot as a result of serious injuries.


 The incident took place when the girl was going to school in Kusanur village from Vasana village by bus

Post a Comment

Previous Post Next Post
Focus News 18

Contact Form