Focus News 18

Kolkatta - ರೈಲು ಹಳಿಗೆ ತಲೆಕೊಟ್ಟ ವ್ಯಕ್ತಿಯನ್ನು ರಕ್ಷಿಸಿದ ಮಹಿಳಾ ಕಾನ್‌ ಸ್ಟೇಬಲ್!

ಕೋಲ್ಕತ್ತಾ: ರೈಲು ಹಳಿಗೆ ತಲೆ ಕೊಟ್ಟ ವ್ಯಕ್ತಿಯನ್ನು ರೈಲ್ವೆ ಸಿಬ್ಬಂದಿ ರಕ್ಷಿಸಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

ವ್ಯಕ್ತಿಯನ್ನು ಸಿಬ್ಬಂದಿ ರಕ್ಷಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ರೈಲ್ವೆ ಪ್ಲಾಟ್‌ ಫಾರ್ಮ್‌ ನಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರು ಹಠಾತ್ತನೆ ಹಳಿ ಮೇಲೆ ತಲೆ ಕೊಟ್ಟು ಮಲಗಿದ್ದಾನೆ. ಇದನ್ನು ಗಮನಿಸಿದ ರೈಲ್ವೆ ಸಿಬ್ಬಂದಿ ತಕ್ಷಣ ಟ್ರ್ಯಾಕ್‌ ಬಳಿ ತೆರಳಿ ವ್ಯಕ್ತಿಯನ್ನು ಎಳೆದುಕೊಂಡಿದ್ದಾರೆ. ಈ ವೇಳೆ ಪ್ಲಾಟ್‌ ಫಾರ್ಮ್‌ ನಲ್ಲಿ ಇನ್ನಿಬ್ಬರು ಸಿಬ್ಬಂದಿ ನೆರವಿಗೆ ಧಾವಿಸಿದ್ದಾರೆ. ಈ ವೇಳೆ ರೈಲೊಂದು ಪಾಸ್‌ ಆಗುತ್ತದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Kolkata: An incident took place in West Bengal where the railway staff rescued a person who fell on the train tracks.

 A video of the personnel rescuing the man has gone viral on social media.

 A person who was standing on the railway platform suddenly fell asleep with his head on the rail. Noticing this, the railway staff immediately went near the track and pulled the person. At this time, two more staff rushed to help on the platform. At this time a train will pass. The scene was captured on CCTV.

Post a Comment

Previous Post Next Post
Focus News 18

Contact Form