Focus News 18

New Delhi - ಹೊಂದಾಣಿಕೆ ರಾಜಕಾರಣದಿಂದಲೇ ಬಿಜೆಪಿ ಸೋತಿದೆ: ಸ್ವಪಕ್ಷೀಯ ನಾಯಕರ ವಿರುದ್ಧವೇ ಸಿಟಿ ರವಿ ಆಕ್ರೋಶ

ನವದೆಹಲಿ: ಹೊಂದಾಣಿಕೆ ರಾಜಕಾರಣದಿಂದಲೇ ಬಿಜೆಪಿ ಸೋತಿದೆ ಎಂದು ಸ್ವ ಪಕ್ಷದ ನಾಯಕರ ವಿರುದ್ಧವೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿಗೆ ಕಾರಣವೇನು ಎಂಬ ಕುರಿತು ಪಕ್ಷದ ನಾಯಕರು ಪರಾಮರ್ಶೆ ಸಭೆ ನಡೆಸಿದ್ದಾರೆ. ಇವೆಲ್ಲದರ ಮಧ್ಯೆ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಸಿಟಿ ರವಿ, ನಮ್ಮಲ್ಲೂ ರಾಜಿ ರಾಜಕಾರಣ ಮಾಡಿ ತಪ್ಪು ಮಾಡಿದ್ದಾರೆ. ಕೆಲವರ ರಾಜಿ ರಾಜಕಾರಣದಿಂದ ಬಿಜೆಪಿ ಪಕ್ಷ ಅಧಿಕಾರ ಕಳೆದುಕೊಂಡಿತು. ಹೊಂದಾಣಿಕೆ ರಾಜಕಾರಣದಿಂದಲೇ ಬಿಜೆಪಿ ಸೋತಿದೆ ಎಂದು ಹೇಳಿದ್ದಾರೆ. ಹೊಂದಾಣಿಕೆ ರಾಜಕಾರಣ ಮಾಡಿಕೊಳ್ಳದಿದ್ದರೆ ಇವತ್ತು ಅಧಿಕಾರ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಸ್ವ ಪಕ್ಷದ ನಾಯಕರ ವಿರುದ್ಧವೇ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

New Delhi: BJP national general secretary CT Ravi has expressed his anger against the Swa party leaders saying that BJP lost due to compromise politics.

 The party leaders have held a review meeting to discuss the reasons for BJP's crushing defeat in the Karnataka assembly elections. In the midst of all this, CT Ravi, who addressed the media representatives in Delhi, made a mistake by playing compromise politics in us too. The BJP party lost power due to the compromise politics of some people. He said that BJP lost due to compromise politics. City Ravi has expressed his anger against the leaders of the Swa party that if they had not done compromise politics, the situation of losing power would not have come.

Post a Comment

Previous Post Next Post
Focus News 18

Contact Form