Focus News 18

Kolar - ಸ್ನೂಕರ್ ವಿಶ್ವಚಾಂಪಿಯನ್ಶಿಪ್: ಸೌದಿ ಅರೇಬಿಯಾದಲ್ಲಿ ಚಿನ್ನ ಗೆದ್ದ ಕೋಲಾರದ ಯುವತಿ

 ಕೋಲಾರ: ಸೌದಿ ಅರೇಬಿಯಾದಲ್ಲಿ ನಡೆದ ಸ್ನೂಕರ್ ವಿಶ್ವಚಾಂಪಿಯನ್ಶಿಪ್ ಟೂರ್ನಿಯಲ್ಲಿ ಕೋಲಾರದ ಕೆಜಿಎಫ್ ಯುವತಿ ಕೀರ್ತನಾ ಚಿನ್ನದ ಪದಕ ಗೆದ್ದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ.


ಈ ಹಿಂದೆ ವಿಶ್ವಚಾಂಪಿಯನ್ ಟೂರ್ನಿಯಲ್ಲಿ ಕಂಚು, ಬೆಳ್ಳಿ ಗೆದ್ದು ಸಾಧನೆ ಮಾಡಿದ್ದ ಕೀರ್ತನಾ ಈ ಬಾರಿ ಚಿನ್ನಕ್ಕೆ ಮುತ್ತಿಟ್ಟಿದ್ದಾರೆ.


ಅಂಡರ್ 16 ನಲ್ಲಿ ಬೆಳ್ಳಿ, ಅಂಡರ್ 18 ನಲ್ಲಿ ಕಂಚು ಗೆದ್ದಿದ್ದ ಕೀರ್ತನಾ ಇದೀಗ ಅಂಡರ್ 21 ನಲ್ಲಿ ಚಿನ್ನಕ್ಕೆ ಮುತ್ತಿಟ್ಟು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದಾಸರಹೊಸಹಳ್ಳಿ ನಿವಾಸಿ ಪಾಂಡಿಯನ್ ಹಾಗೂ ಜಯಲಕ್ಷ್ಮಿ ದಂಪತಿಗಳ ಪುತ್ರಿ ಕೀರ್ತನಾ ವಿಶ್ವ ಸ್ನೂಕರ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆಲ್ಲುವ ಮೂಲಕ ದೇಶಕ್ಕೆ ಕೀರ್ತಿ ತಂದಿದ್ದಾಳೆ.


Kolar: In the snooker world championship tournament held in Saudi Arabia, KGF girl Keertana from Kolar won the gold medal and achieved at the international level.


Keerthana, who had earlier won bronze and silver in the world champion tournament, has now won the gold.

Keerthana, who had won silver in Under-16 and bronze in Under-18, has now emerged as a champion by winning gold in Under-21.

Bangarapet of Kolar District Keerthana, daughter of Pandian and Jayalakshmi, a resident of Dasarhosahalli in the taluk, has brought glory to the country by winning gold in the World Snooker Championship.

Post a Comment

Previous Post Next Post
Focus News 18

Contact Form