Focus News 18

Udupi - ಉಡುಪಿ ವೀಡಿಯೊ ಚಿತ್ರೀಕರಣ ಪ್ರಕರಣ: ತನಿಖೆಯನ್ನು CIDಗೆ ಒಪ್ಪಿಸಿದ ರಾಜ್ಯ ಸರಕಾರ

 


ಉಡುಪಿ: ಇಲ್ಲಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ನಡೆದಿದೆ ಎನ್ನಲಾದ ವೀಡಿಯೋ ಚಿತ್ರೀಕರಣ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ಸಿಐಡಿಗೆ ಒಪ್ಪಿಸಿದೆ.


ಜು.18ರಂದು ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಶೌಚಾಲಯಕ್ಕೆ ಹೋದ ಅದೇ ವರ್ಷದ ವಿದ್ಯಾರ್ಥಿನಿಯೊಬ್ಬಳ ವೀಡಿಯೊ ಚಿತ್ರೀಕರಣ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ವಾರದ ಬಳಿಕ ಮಲ್ಪೆ ಪೊಲೀಸರು ಸ್ವಯಂ ಪ್ರೇರಿತರಾಗಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದರು. ಇದೀಗ ರಾಜ್ಯ ಸರಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿ ಆದೇಶ ನೀಡಿದೆ.

Udupi: The state government has handed over the investigation into the case of video shooting, which is said to have taken place in the toilet of Netrajyoti Para Medical College here, to the CID.


It was alleged that on June 18, three female students of the college filmed a video of a female student of the same year going to the toilet. A week later, the Malpe police voluntarily registered a case and started an investigation. Now the state government has handed over the investigation of this case to the CID.


Post a Comment

Previous Post Next Post
Focus News 18

Contact Form