Focus News 18

YADAGIRI - ಯಾದಗಿರಿ: ಅಂಗನವಾಡಿ ಮೇಲ್ಛಾವಣಿ ಪ್ಲಾಸ್ಟರ್​ ಕುಸಿತವಾಗಿ ಮೂವರು ಮಕ್ಕಳು ಗಾಯಗೊಂಡಿರುವ ಘಟನೆ ಜಿಲ್ಲೆಯ ಶಹಾಪುರ‌ ಪೊಲೀಸ್ ಠಾಣಾ ವ್ಯಾಪ್ತಿಯ ಮರಕಲ್ ಗ್ರಾಮದಲ್ಲಿ ನಡೆದಿದೆ.

ಯಾದಗಿರಿ: ಅಂಗನವಾಡಿ ಮೇಲ್ಛಾವಣಿ ಪ್ಲಾಸ್ಟರ್​ ಕುಸಿತವಾಗಿ ಮೂವರು ಮಕ್ಕಳು ಗಾಯಗೊಂಡಿರುವ ಘಟನೆ ಜಿಲ್ಲೆಯ ಶಹಾಪುರ‌ ಪೊಲೀಸ್ ಠಾಣಾ ವ್ಯಾಪ್ತಿಯ ಮರಕಲ್ ಗ್ರಾಮದಲ್ಲಿ ನಡೆದಿದೆ.

10 ತಿಂಗಳ ಮಗು ಕೀರ್ತಿ ಸೇರಿದಂತೆ ಮೂವರು ಮಕ್ಕಳಿಗೆ ಗಾಯವಾಗಿದೆ. ಗಾಯಾಳು ಕೀರ್ತಿಗೆ ಶಹಾಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಂಗನವಾಡಿ ಕೇಂದ್ರದಲ್ಲಿ ಇಂದ್ರಧನುಷ್ ಲಸಿಕೆ ಹಾಕುತ್ತಿರುವಾಗಲೇ ಕುಸಿದ ಮೇಲ್ಛಾವಣಿಯ ಪ್ಲಾಸ್ಟರ್ 10 ತಿಂಗಳ ಮಗು ಕೀರ್ತಿ ಸೇರಿ ಮೂವರ ತಲೆ ಮೇಲೆ ಬಿದ್ದಿದೆ. ಇನ್ನು ಅಲ್ಲಿಯೇ ಇದ್ದ ಇತರ ಆರು ಮಕ್ಕಳು ಹಾಗೂ ಪೋಷಕರು ಪಾರಾಗಿದ್ದಾರೆ. 

Yadagiri: Three children were injured due to the collapse of Anganwadi ceiling plaster in Marakal village under Shahapura police station of the district.

Three children, including 10-month-old Keerthi, were injured. The injured Keerthi is being treated at Shahapur Taluk Hospital.

At the Anganwadi centre, while Indradhanush was giving vaccinations, the ceiling plaster collapsed and 10-month-old baby Keerthi fell on the heads of the trio. Six other children and their parents who were there escaped.

Post a Comment

Previous Post Next Post
Focus News 18

Contact Form