Focus News 18

Bagalakot - ಜನತಾ ದರ್ಶನದಲ್ಲಿ ಸಮಸ್ಯೆಗಳನ್ನು ಆಲಿಸಿದ ಸಚಿವ ತಿಮ್ಮಾಪುರ

 


ಜನತಾ ದರ್ಶನದಲ್ಲಿ ಸಮಸ್ಯೆಗಳನ್ನು ಆಲಿಸಿದ ಸಚಿವ ತಿಮ್ಮಾಪುರ


ಬಾಗಲಕೋಟೆ ಜಿಲ್ಲಾಡಳಿತ ಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದು 

ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ ಅವರ ನೇತೃತ್ವದಲ್ಲಿ ನಡೆಯಿತು

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ನಡೆದ ಜನತಾ ದರ್ಶನ ಕಾರ್ಯಕ್ರಮ ಜನರ ಸಮಸ್ಯೆ ಮತ್ತು ಅಹವಾಲುಗಳನ್ನು ಸ್ವೀಕರಿಸಿ ಜನರ ಸಮಸ್ಯೆ ಮತ್ತು ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ಅವರ ಕೆಲಸಗಳನ್ನು ಇತ್ಯರ್ಥ ಮಾಡುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ ಸಚಿವ ಆರ್ ಬಿ ತಿಮ್ಮಾಪುರ ಈ ಸಂಧರ್ಭದಲ್ಲಿ ಬಾಗಲಕೋಟೆ ಜಿಲ್ಲೆಯ ವಿವಿಧ ತಾಲೂಕ ಶಾಸಕರು ಎಚ್ ವೈ ಮಟಿ, ಆರ್ ಬಿ ತಿಮ್ಮಾಪುರ, ಭೀಮಸೇನ ಚಿಮ್ಮನಕಟ್ಟಿ, ಹಾಗೂ ವಿವಿಧ ಅಧಿಕಾರಿಗಳು, ಹಲವಾರು ರೈತರು ಹಾಗೂ ಸಾವಿರಾರು ಜನರು ಕಾರ್ಯಕ್ರಮಕ್ಕೆ ಹಾಜರಿದ್ದರು

Minister Timmapur listened to issues in the Janata vision


The Janata vision program is in the Bagalakot District House 

The Bagalakote District was headed by Minister Rb Timmapur

Minister RB Timmapur, in this context of Bagalakot District, has been instructed by the District and District Panchayat to accept people's problem and abolions and to meet the problems and demands of the people and to settle their work Various Taluka lawmakers have attended HY Mutti, RB Timmapur, Bhimasena Chimmanakatti, as well as various authorities, several farmers and thousands of people

Post a Comment

Previous Post Next Post
Focus News 18

Contact Form