Focus News 18

Bainduru - ಚೈತ್ರಾ ಬಂಧನ| ಬಿಜೆಪಿಯಲ್ಲಿ ಸಿಎಂ ಹುದ್ದೆ, ಮಂತ್ರಿಗಿರಿ ಮಾರಾಟವಾದಂತೆ ಟಿಕೆಟ್ ಗಳೂ ಮಾರಾಟವಾಗಿದೆಯೇ?: ಕಾಂಗ್ರೆಸ್ ವಾಗ್ದಾಳಿ

 


ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿ ಗೋವಿಂದ ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ 7 ಕೋಟಿ ರುಪಾಯಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ ಆಡಳಿತಾವಧಿಯನ್ನು ಉಲ್ಲೇಖಿಸಿ ರಾಜ್ಯ ಕಾಂಗ್ರೆಸ್ ತನ್ನ ಎಕ್ಸ್ ಖಾತೆಯಲ್ಲಿ ವಾಗ್ದಾಳಿ ನಡೆಸಿದೆ. ”ಬಿಜೆಪಿಯಲ್ಲಿ ಸಿಎಂ ಹುದ್ದೆ, ಮಂತ್ರಿಗಿರಿ ಮಾರಾಟವಾದಂತೆ ಟಿಕೆಟ್ ಗಳೂ ಮಾರಾಟವಾಗಿದೆಯೇ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಈ ಕುರಿತಂತೆ ಕರ್ನಾಟಕ ಕಾಂಗ್ರೆಸ್ ಎಕ್ಸ್ (ಈ ಹಿಂದಿನ ಟ್ವಿಟರ್) ಖಾತೆಯಲ್ಲಿ ಟೀಕಿಸಲಾಗಿದ್ದು, ”ಭಾಷಣಕಾರ್ತಿಯು ಬಿಜೆಪಿಯ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಸುಮಾರು 7 ಕೋಟಿ ಪಡೆದು ವಂಚಿಸಿದ್ದಾರೆ ಎಂದು ಕುಂದಾಪುರದ ಉದ್ಯಮಿಯೊಬ್ಬರು ದೂರಿದ್ದಾರೆ. ಬಿಜೆಪಿಯಲ್ಲಿ ಸಿಎಂ ಹುದ್ದೆ, ಮಂತ್ರಿಗಿರಿ ಮಾರಾಟವಾದಂತೆ ಟಿಕೆಟ್ಗಳೂ ಮಾರಾಟವಾಗಿದೆಯೇ? ಈ ವಂಚನೆ ಪ್ರಕರಣ ಹಲವು ತಿಂಗಳ ಹಿಂದೆಯೇ ಬೆಳಕಿಗೆ ಬಂದಿದ್ದರೂ ಬಿಜೆಪಿ ಪಕ್ಷ ದೂರು ಕೊಡದೇ ಸುಮ್ಮನಿರುವುದೇಕೆ? ಈ 7 ಕೋಟಿ ವಂಚನೆಯಲ್ಲಿ ಬಿಜೆಪಿಗರ ಪಾಲೆಷ್ಟು? RSS ನ ಪಾಲೆಷ್ಟು? ಈ ಮಹಾ ವಂಚನೆಯ ಬಗ್ಗೆ ಕರ್ನಾಟಕ ಬಿಜೆಪಿ ಮೌನವಹಿಸಿರುವುದೇಕೆ?” ಎಂದು ಪ್ರಶ್ನೆ ಮಾಡಿದೆ.

”ಬಿಜೆಪಿ ಹಾಗೂ ಅದರ ಬಾಡಿಗೆ ಭಾಷಣಕಾರರ ಅಸಲಿ ಬಂಡವಾಳ ಬಯಲಾಗುತ್ತಿದೆ. ಹಿಂದುತ್ವದ ಹೆಸರಲ್ಲಿ ಹಿಂದುಗಳನ್ನೇ ವಂಚಿಸುವುದು ಬಿಜೆಪಿ ಹಾಗೂ ಅದರ ಪರಿವಾರದ ಹಳೇ ಚಾಳಿ. ವಂಚನೆ ಪ್ರಕರಣದಲ್ಲಿ ಬಂಧನವಾದ ಚೈನ್ ಚೈತ್ರ ಎಂಬಾಕೆಯ ಪ್ರಕರಣದಲ್ಲಿ ಬಿಜೆಪಿ ಮೌನವಹಿಸಿದೆ. “ಟಿಕೆಟ್ ಮಾರಾಟ” ಬೆಳಕಿಗೆ ಬಂದಿರುವಾಗ ಬಿಜೆಪಿಯ ಸ್ಪಷ್ಟನೆ ಏನಿರಬಹುದು? ಆಕೆಗೂ ಬಿಜೆಪಿಗೂ ಸಂಬಂಧವಿಲ್ಲ ಎಂದು ಸಿದ್ದ ವರಸೆ ಪ್ರದರ್ಶಿಸಬಹುದೇ? “ಆಕೆ ಬಿಜೆಪಿಯ ಸದಸ್ಯೆ ಅಲ್ಲ” ಎಂದು ಹೇಳಿಕೆ ಹೊರಡಿಸಬಹುದೇ?” ಎಂದು ಕಾಂಗ್ರೆಸ್ ಟೀಕಿಸಿದೆ.

”ಬಿಜೆಪಿ ಪ್ರಾಮಾಣಿಕವಾಗಿದ್ದರೆ ಪಕ್ಷದ ಹೆಸರಲ್ಲಿ ವಂಚಿಸಿದ ಆಕೆಯ ವಿರುದ್ದ ಈ ಹಿಂದೆಯೇ ದೂರು ನೀಡಲಿಲ್ಲ ಏಕೆ? ಬಿಜೆಪಿ ತನ್ನ ಆಡಳಿತದಲ್ಲಿ ಕುಮಾರಕೃಪಾ ಅತಿಥಿಗೃಹವನ್ನು ಭ್ರಷ್ಟರು, ಲಂಪಟರು, ದಗಾಕೋರರ ಅಡ್ಡೆಯಾಗಿ ಬದಲಾಯಿಸಿತ್ತೇ? ಸ್ಯಾಂಟ್ರೋ ರವಿಯೂ ವಂಚನೆಯ ಕೆಲಸಗಳಿಗೆ ಕುಮಾರಕೃಪಾವನ್ನೇ ಕಾಯಂ ಕಾರ್ಯಸ್ಥಾನ ಮಾಡಿಕೊಂಡಿದ್ದ, ಚೈತ್ರ ಕೂಡ ಟಿಕೆಟ್ ವಂಚನೆಗೆ ಕುಮಾರಕೃಪಾವನ್ನೇ ಆಶ್ರಯಿಸಿದ್ದಳು. ಕುಮಾರಕೃಪಾ ಅತಿಥಿಗೃಹವನ್ನು ಥರ್ಡ್ ಗ್ರೇಡ್ ಲಾಡ್ಜ್ ನಂತೆ ವ್ಯವಸ್ಥೆ ಮಾಡಿಕೊಡುವುದರ ಹಿಂದೆ ಯಾರ ಕೃಪೆ ಇತ್ತು, ಬಿಜೆಪಿ” ಎಂದು ಪ್ರಶ್ನಿಸಿದೆ.

”ಹಿಂದೆ ಗೃಹಮಂತ್ರಿಯಾಗಿದ್ದಾಗ ಪಿಎಸ್ಐ ಹಗರಣದ ಪ್ರಮುಖ ಆರೋಪಿಯೊಂದಿಗೆ ನಿಕಟ ಸಂಬಂಧ ಹೊಂದಿದ್ದ ಮಾಜಿ ಗೃಹ ಸಚಿವರು ಈಗ ವಂಚನೆ ಆರೋಪಿಯ ರಕ್ಷಣೆಗೆ ಬ್ಯಾಟ್ ಬೀಸುತ್ತಿದ್ದಾರೆ. ಆರಗ ಜ್ಞಾನೇಂದ್ರ ಅವರೇ, ಆಕೆ ವಂಚಿಸಿದ್ದು ನಿಮ್ಮದೇ ಪಕ್ಷದಲ್ಲಿರುವ ಹಿಂದೂಪರ ಉದ್ಯಮಿಗೆ, ಆಕೆಯ ವಿರುದ್ದ ದೂರು ನೀಡಿದ್ದು ಅದೇ ನಿಮ್ಮದೇ ಪಕ್ಷದ ಮುಖಂಡ, ಆದರೂ ಆಕೆಯ ಪರ ನಿಂತಿದ್ದೀರಿ ಅಂದರೆ 7 ಕೋಟಿಯಲ್ಲಿ ನಿಮಗೂ ಪಾಲಿದೆಯೇ? ಬಿಜೆಪಿ ಅಂದರೆ ಭ್ರಷ್ಟರು, ವಂಚಕರಿಗೆ ಬಲು ಪ್ರೀತಿ ಏಕೆ?” ಎಂದಿದೆ.
”ಮಾಜಿ ಗೃಹಸಚಿವರು ಆರೋಪಿಯ ಪರ ವಕಾಲತ್ತು ವಹಿಸುತ್ತಿರುವುದರ ಹಿಂದೆ ಯಾವ ಸತ್ಯ ಅಡಗಿದೆ? ವಂಚನೆ ಆರೋಪಿಯೊಂದಿಗೆ ವೇದಿಕೆಯಲ್ಲಿ ಯಾವ ಘನಂದಾರಿ ಚರ್ಚೆ ಮಾಡಿದ್ದಿರಿ ಆರಗ ಜ್ಞಾನೇಂದ್ರ ಅವರೇ’. ಕುಮಾರಕೃಪಾದಲ್ಲಿ ಡೀಲಿಂಗ್ ನಡೆಸಿದ ಸ್ಯಾಂಟ್ರೋ ರವಿ, ಚೈನ್ ಚೈತ್ರ ಜ್ಞಾನೇಂದ್ರರಿಗೆ ಪರಮಾಪ್ತರು. ವಂಚಕರಿಗೆ ಕುಮಾರಕೃಪಾ ಸಿಗಲು ಮಾಜಿ ಗೃಹ ಸಚಿವರ ಕೃಪೆ ಇತ್ತೇ? ಬಿಜೆಪಿ ಪಕ್ಷದ ಟಿಕೆಟ್ ಕೊಡಿಸುತ್ತೇನೆಂದು, ಬಿಜೆಪಿಯವರಿಗೇ ವಂಚಿಸಿದರೂ ವಂಚಕಿಯ ಪರ ನಿಂತಿರುವುದರ ಹಿಂದೆ ಯಾವ ಹಿತಾಸಕ್ತಿ ಅಡಗಿದೆ?” ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

”ಬಿಜೆಪಿ ಪಕ್ಷದಲ್ಲಿ ಎಲ್ಲವನ್ನೂ ಮಾರಾಟಕ್ಕೆ ಇಡಲಾಗಿದೆಯೇ? ಟಿಕೆಟ್ ವಂಚನೆಯ ಪ್ರಕರಣದಲ್ಲಿ ಬಿಜೆಪಿಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಯೂ ಪ್ರಮುಖ ಆರೋಪಿ. ಈತನ ವಂಚನೆಯ ಬಗ್ಗೆ ಒಂದು ತಿಂಗಳ ಹಿಂದೆಯೇ ಪಕ್ಷಕ್ಕೆ ದೂರು ಬಂದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಏಕೆ ಬಿಜೆಪಿ? ವಂಚಕರಿಗೆ, ಭ್ರಷ್ಟರಿಗೆ ಬಿಜೆಪಿ ತವರು ಮನೆಯಾಗಿದೆಯೇ? ಬಿಜೆಪಿಯಲ್ಲಿ ಎಲ್ಲವನ್ನೂ ಮಾರಾಟಕ್ಕೆ ಇಡಲಾಗಿದೆಯೇ? ಸಿಎಂ ಹುದ್ದೆಗೆ 2,500 ಕೋಟಿ, ಮಂತ್ರಿಗಿರಿಗೆ 70 – 80 ಕೋಟಿ, MLA ಟಿಕೆಟ್ ಗೆ 7 ಕೋಟಿ!! ಇದೆಲ್ಲವೂ ಬಿಜೆಪಿಯವರಿಂದಲೇ ಬಯಲಾದ ಸತ್ಯಗಳು. ಯತ್ನಾಳ್ ಆಣೆಗೂ ಇದನ್ನು ನಾವು ಹೇಳಿದ್ದಲ್ಲ! ಈ ಮಾರಾಟದ ಆಟದಲ್ಲಿ “ವಿರೋಧ ಪಕ್ಷದ ನಾಯಕ”ನ ಹುದ್ದೆಗೆ ಇನ್ನೂ ಯಾರೊಬ್ಬರೂ ಬಿಡ್ ಸಲ್ಲಿಸಿಲ್ಲವೇ ಬಿಜೆಪಿ? ಎಂದು ಟೀಕಿಸಿದೆ.

The State Congress has barred in its X account in reference to the previous BJP government administration in connection with the case that the BJP will issue a ticket from the BJP in the last legislative election from BJP to the BJP ticket to aspiring Govi. CM assignment in ”BJP, are tickets sold as ministerial sales?” Congress questioned.


As on this, Kundapur's businessman complained that Karnataka Congress X (this past Twitter) was criticized in the account that ” tongue still gave the BJP's MLA ticket. Is the CM post in BJP, the tickets sold as the minister sold? Did the BJP party complain even though the fraud case came to light several months ago? How much is BJPigar's share in this 7 koti fraud? How much of RSS? Is Karnataka BJP silent on this great deception?” Qed out.


”BJP and the legit capital desire of its rental speakers. The BJP and its Parallel Hala Chali are defrauding the lag behind the names of the backwardness. The BJP has silenced the case of Chain Chaitra Embach, who was arrested in the fraud case. “Ticket sales ” BJP's clarity may rise when it comes to light? Can Siddy Varasse show that she has nothing to do with BJP? “ Can the statement be issued as not a member of the OK BJP ”?” Congress has criticized it.


” If the BJP was honest, why didn't she complain this day before she was defrauded by the party's name? Is BJP corrupting the Kumarakra Guesthouse in its administration, replacing the lumpet, the strides? Santro Ravi, who also served as a kamarapayana for fraudulent work, Chaitra also resorted to ticket fraud. Whose grace was behind arranging the Kumarakra guesthouse as a Third Grade Lodge, questioning BJP”.


” Former home minister who was closely associated with the key accused of the PSI scandal when he was previously home minister is now batting the defense of the fraud accused. Sixth Jagendra is the leader of your own party, though she has been standing for her behalf, to the Hinduist businessman in your own party, and to the same your father-in-law? BJP means corrupt, why love for cheaters?” That's what.

” What truth is there behind the former housekeeper advocating for the accused? What Ghanandari has had on stage with a fraud accused is Augi Nagendra's ’. Santro Ravi, who was deeling in Kumarakapa, was a proclamation of Chain Chaitra Mjeprindra. Is it the work of the former Home Minister to get the Kumarakra for the fraudsters? What interest is hiding behind the stand of the fraudster, though the BJP has defrauded the party's ticket?” Congress has barred.


” Is everything on sale in the BJP party? The BJP's Yumorcha General Secretary is also a major accused in the case of ticket fraud. No action was taken even though the party complained a month ago about the fraud of the claim? Is BJP home for fraudsters, corrupt? Is everything on sale in BJP? 2,500 kot for CM post, 70 – 80 koti for ministers, 7 kot for MLA ticket!! All of this is the facts of the BJP itself. We did not say this to the Yatnashai elephant! BJP has not yet filed a bid for the post of “ opposition leader ” in this sales game? Criticized that.


Post a Comment

Previous Post Next Post
Focus News 18

Contact Form